ಗೃಹ ಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ: ಬೆಳಗಾವಿಯಲ್ಲಿ ಭೀಕರ ಹತ್ಯೆ
ಗೃಹ ಲಕ್ಷ್ಮಿ ಯೋಜನೆಯ ಹಣಕ್ಕಾಗಿ 78 ವರ್ಷದ ಅಜ್ಜಿಯನ್ನು ಮೊಮ್ಮಗನೇ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ವಿಭಾಗದ ಎಲ್ಲಾ ಪ್ರಮುಖ ಸುದ್ದಿಗಳು & ಲೇಖನಗಳು
ಗೃಹ ಲಕ್ಷ್ಮಿ ಯೋಜನೆಯ ಹಣಕ್ಕಾಗಿ 78 ವರ್ಷದ ಅಜ್ಜಿಯನ್ನು ಮೊಮ್ಮಗನೇ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಬ್ಬಿನ ಬೆಲೆ ವಿವಾದ ಬಗೆಹರಿಸಲು ಕಾರ್ಖಾನೆ ಮಾಲೀಕರು, ರೈತರು ಹಾಗೂ ಕೇಂದ್ರ ಸರ್ಕಾರದೊಂದಿಗೆ ಸಭೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿಯವರ ಮನವಿಯನ್ನು ತಿರಸ್ಕರಿಸಿರುವ ಕಬ್ಬು ಬೆಳೆಗಾರರು, ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (MSP) ಆಗ್ರಹಿಸಿ ಭಾನುವಾರದಿಂದ 'ಹುಬ್ಬಳ್ಳಿ ಚಲೋ' ಪ್ರತಿಭಟನೆ ಪುನರಾರಂಭಿಸುವುದಾಗಿ ಎಚ್ಚರಿಸಿದ್ದಾರೆ.
ರೈತರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಕೂಡಲೇ ಕನಿಷ್ಠ ಬೆಂಬಲ ಬೆಲೆ (MSP) ಘೋಷಿಸಬೇಕು ಎಂದು ಬೆಳಗಾವಿಯ ಅಥಣಿಯಲ್ಲಿ ಸಚಿವ ಮಧು ಬಂಗಾರಪ್ಪ ಒತ್ತಾಯಿಸಿದ್ದಾರೆ.
ಕಬ್ಬಿಗೆ ಪ್ರತಿ ಟನ್ಗೆ ₹5500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಸಂಕೇಶ್ವರದ ಹತ್ತರಗಿ ಟೋಲ್ ಬಳಿ ರೈತರು ಅಹೋರಾತ್ರಿ ಧರಣಿ ಹಾಗೂ ಉಗ್ರ ಪ್ರತಿಭಟನೆ ಮುಂದುವರೆಸಿದ್ದಾರೆ.
ದೆಹಲಿಯಲ್ಲಿ ರೈತರ ಬೇಡಿಕೆಗಳ ನಿರ್ಲಕ್ಷ್ಯ ಖಂಡಿಸಿ ನಾಳೆ ಕರ್ನಾಟಕದಾದ್ಯಂತ ಬೃಹತ್ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಹುಕ್ಕೇರಿ ತಾಲೂಕಿನ ಶಿರಗಾಂವದಲ್ಲಿ ಮಹಿಳೆಯ ಚಿನ್ನದ ಸರ ಕದ್ದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಳವು ಮಾಡಿದ ಬಂಗಾರ ಹಾಗೂ ಬೈಕ್ ಸೇರಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಜಪ್ತಿ ಮಾಡಿದ್ದಾರೆ.
ಬೆಳಗಾವಿ: ಕಾರ್ಮಿಕರ ಬೇಡಿಕೆ ಈಡೇರಿಸದೇ ಇರುವ ಹಿನ್ನೆಲೆಯಲ್ಲಿ ಹಿಂಡಾಲ್ಕೋ (ಇಂಡಾಲ್) ಕಂಪನಿಯ ನೌಕರರು ಮಂಗಳವಾರ ಆಗಸ್ಟ್ 5 ರಿಂದ ಸಾಮೂಹಿಕ ರಜೆ ಹಾಗೂ ಅನಿರ್ದಿಷ್ಟಾವಧಿ ಮುಷ್ಕರದ ಮೇಲೆ ತೆರಳಲು ನಿರ್ಧರಿಸಿದ್ದಾರೆ.ಆಡಳಿತ ಮಂಡಳಿಯ ಹ...
ಬೆಳಗಾವಿ: ಯಳ್ಳೂರಿನ ಮಹಾರಾಷ್ಟ್ರ ರಾಜ್ಯ ಫಲಕ ತೆರವು ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಕಿಡಿಗೇಡಿಗಳ ವಿರುದ್ಧ ಪೊಲೀಸರು 7 ಪ್ರಕರಣ ದಾಖಲಿಸಿಕೊಂಡಿದ್ದು, 6 ಜನರನ್ನು ಬಂಧಿಸಿದ್ದಾರೆ. ಇನ್ನಷ್ಟು...